ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆದರಾದ ಸ್ವಾಗತ ಈ ಲೇಖನದಲ್ಲಿ ರೇಷನ್ ಕಾರ್ಡ್ ಹೊಂದಿರುವವರ ಅರ್ಹತೆ ಆಧಾರದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗಿದ್ದು. ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಅವರಿಗೆ ವಿತರಿಸಲಾಗುವುದು ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದರೆ ಅಗತ್ಯ ಮಾಹಿತಿ ನಿಮಗೆ ಸಿಗಲಿದೆ.
ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ :
ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ನೀವು ಪರೀಕ್ಷಿಸಬಹುದು. ಅವರಿಗೆ ಸದ್ಯದಲ್ಲೇ ಹೊಸ ಕಾರ್ಡನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಹೊಸ ಕಾರ್ಡ್ ವಿತರಣೆ ಬಗ್ಗೆ ಮಾಹಿತಿ :
ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಕರ್ನಾಟಕ ರಾಜ್ಯದಲ್ಲಿ ಸುಮಾರು 3 ಲಕ್ಷದಷ್ಟು ಅರ್ಜಿಗಳನ್ನು ಸಲ್ಲಿಸಿರುತ್ತಾರೆ. ಅದೇ ರೀತಿ ಎರಡು ವರ್ಷಗಳಿಂದಲೂ ಸಹ ಯಾವುದೇ ರೀತಿಯ ಹೊಸ ರೇಷನ್ ಕಾರ್ಡನ್ನು ಸರ್ಕಾರ ವಿತರಣೆ ಮಾಡಿರುವುದಿಲ.
ಚುನಾವಣೆ ಸಂದರ್ಭದಲ್ಲಿ ಹಾಗೂ ಇತರೆ ಕಾರಣಗಳಿಂದ ರೇಷನ್ ಕಾರ್ಡ್ ಅನ್ನು ವಿತರಣೆ ಮಾಡುವುದು ಮುಂದೂಡಲಾಗಿತ್ತು. ಆದರೆ ಇದೀಗ ರೇಷನ್ ಕಾರ್ಡ್ ಅನ್ನು ಬಹಳ ಮುಖ್ಯವಾದ ದಾಖಲೆಯನ್ನು ಪರಿಶೀಲಿಸುವ ಸಾಧ್ಯತೆಯಿಂದ ಹೊಸ ಅರ್ಜಿಗಳನ್ನು ಪರಿಶೀಲನೆ ಮಾಡುವ ಮೂಲಕ ಡಿಸೆಂಬರ್ ತಿಂಗಳ ಒಳಗಾಗಿ ಹೊಸ ರೇಷನ್ ಕಾರ್ಡನ್ನು ಆರಂಭಿಸುವ ಕಾರ್ಯವನ್ನು ತಿಳಿಸಲಾಗಿದೆ.
ಅರ್ಜಿದಾರರಿಗೆ ಸಿಹಿ ಸುದ್ದಿ :
ಯಾರು ಈಗಾಗಲೇ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಿರುತ್ತಾರೋ ಅಂತವರಿಗೆ ಸರ್ಕಾರದಿಂದ ಒಂದು ಸಿಹಿ ಸುದ್ದಿ ವರ ಬಿದ್ದಿದೆ ಸದ್ಯದಿಲ್ಲೆ ಅವರ ಅರ್ಜಿಯನ್ನು ವಿಲೇವಾರಿ ಮಾಡುವ ಮೂಲಕ ಅರ್ಜಿ ಪರಿಶೀಲನೆ ನಡೆಸಿ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ಅನ್ನು ವಿತರಣೆ ಮಾಡಲಾಗುವುದು ಅದರ ಬಗ್ಗೆ ತಿಳಿದುಕೊಳ್ಳಬೇಕಾದರೆ ಅಧಿಕೃತ ವೆಬ್ಸೈಟ್ ಗೆ ಹೋಗಿ ತಿಳಿದುಕೊಳ್ಳಬಹುದಾಗಿ.
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಲಿಂಕ https://ahara.kar.nic.in/Home/EServices ನೀವು ಈ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅಧಿಕೃತ ವೆಬ್ಸೈಟ್ನಲ್ಲಿ ನಿಮಗೆ ಮೊದಲು ಎರಡು ಆಯ್ಕೆಗಳು ಕಾಣುತ್ತವೆ ಅದರಲ್ಲಿ ಪಡಿತರ ಚೀಟಿ ಎನ್ನುವ ಆಯ್ಕೆಯನ್ನು ಆಯ್ಕೆ ಮಾಡಿದ ನಂತರ ಹೊಸ ಪಡಿತರ ಚೀಟಿ ಲಿಸ್ಟ್ ನಿಮಗೆ ಕಾಣಲಿದೆ ಅಲ್ಲಿ ನೀವು ನಿಮ್ಮ ಜಿಲ್ಲೆಯ ಹೆಸರನ್ನು ನಮೂದಿಸಿ ಹಾಗೂ ಮತದಾರರ ವಿವರಗಳನ್ನು ನೀಡಿ ಮುಂದೆ ಸಾಗಬೇಕು. ನಂತರ ನಿಮಗೆ ಒಂದು ಲಿಸ್ಟ್ ಬರಲಿದೆ ಅಲ್ಲಿ ಹೊಸ ರೇಷನ್ ಕಾರ್ಡ್ ಗೆ ಸಾಕಷ್ಟು ಹೆಸರುಗಳನ್ನು ನೀಡಲಾಗಿದ್ದು ನಿಮ್ಮ ಹೆಸರು ಭಾರತ ಇದ್ದರೆ ನಾಲ್ಕನೇ ಪುಟದಲ್ಲಿ ನೀವು ಚೆಕ್ ಮಾಡಿಕೊಳ್ಳಿ ಜಿಲ್ಲಾವಾರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿರುತ್ತದೆ.
ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ ನಿಮಗೆಲ್ಲರಿಗೂ ಧನ್ಯವಾದಗಳು .ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಕುಟುಂಬ ವರ್ಗದವರಿಗೂ ತಲುಪಿಸಿ.