rtgh

ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ಮಹಿಳೆಯರಿಗೆ 30,000 ರೂ ಉಚಿತವಾಗಿ ಸಿಗಲಿದೆ

ನಮಸ್ಕಾರ ಸ್ನೇಹಿತರೆ, ಬಿಪಿಎಲ್ ಕಾರ್ಡ್ ಅನ್ನು ಕರ್ನಾಟಕ ರಾಜ್ಯದಲ್ಲಿ ಹೊಂದಿರುವ ಪ್ರತಿಯೊಂದು ಮಹಿಳೆಗೂ ಕೂಡ ಬಂಪರ್ ಆಫರ್ ಗಳನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಅದರಂತೆ ಈಗ ರಾಜ್ಯ ಸರ್ಕಾರದಿಂದ ಬಂದಂತಹ ನಿಯಮದ ಬಗ್ಗೆ ತಿಳಿಸಲಾಗುತ್ತಿತ್ತು ವಾರ್ಷಿಕವಾಗಿ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮಹಿಳೆಯರು 24,000ಗಳನ್ನು ಪಡೆದುಕೊಂಡಿದ್ದಾರೆ. ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತರುವ ಉದ್ದೇಶದಿಂದ ಸರ್ಕಾರವು ಉಚಿತವಾಗಿ 30000 ಹಣವನ್ನು ಈ ಯೋಜನೆಯಿಂದ ಪಡೆದುಕೊಳ್ಳಬಹುದಾಗಿದೆ.

All women with BPL card can get money in this scheme
All women with BPL card can get money in this scheme

ಸಬ್ಸಿಡಿ ಮತ್ತು ಲೋನ್ಗಳ ರೂಪದಲ್ಲಿ ಹಣ :

ರಾಜ್ಯ ಸರ್ಕಾರವು ಜಾರಿಗೆ ತರುತ್ತಿರುವ ಈ ಹೊಸ ಯೋಜನೆಯ ಮೂಲಕ ಸಬ್ಸಿಡಿ ಮತ್ತು ಲೋನ್ಗಳ ರೂಪದಲ್ಲಿ ಹಣವನ್ನು ಪಡೆದುಕೊಳ್ಳಬಹುದಾಗಿದೆ. ಮಹಿಳೆಯರಿಗಾಗಿ ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮದಿಂದ ವಿಶೇಷ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ.

ಇದನ್ನು ಓದಿ : ಸರ್ಕಾರಿ ಜಮೀನು ಉಳಿಮೆ ಮಾಡುತ್ತಿದ್ದರೆ ನಿಮಗೆ ಗುಡ್ ನ್ಯೂಸ್

ಧನಶ್ರೀ ಯೋಜನೆ :

ಧನಶ್ರೀ ಎಂಬ ಹೊಸ ಯೋಜನೆಯನ್ನು ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಜಾರಿಗೊಳಿಸಲಾಗುತ್ತಿದ್ದು ಈ ಯೋಜನೆಯ ಮೂಲಕ ಮಹಿಳೆಯರು 30000 ವರೆಗೆ ಹಣವನ್ನು ಪಡೆದುಕೊಳ್ಳಬಹುದಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎರಡು ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆ ಬರುವ ಸಾಧ್ಯತೆ ಇರುವುದರಿಂದ ಎಲ್ಲ ರೀತಿಯಿಂದಲೂ ಕೂಡ ಹೊಸ ಹೊಸ ಯೋಜನೆಗಳು ಹಾಗೂ ಹೊಸ ಹೊಸ ಸ್ಕೀಮ್ ಗಳನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ಹೊಸ ಹೊಸ ಯೋಜನೆಗಳ ಮೂಲಕ ಪ್ರಜೆಗಳ ಗಮನವನ್ನು ಸೆಳೆಯುತ್ತಿದ್ದಾರೆ.

ರಾಜ್ಯದ ಜನತೆಯು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಯೋಜನೆ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದು ಮುಂದಿನ ದಿನಗಳಲ್ಲಿ ಮಹಿಳೆಯರು ಧನಶ್ರೀ ಯೋಜನೆಯ ಮೂಲಕ 30000 ಪಡೆದುಕೊಳ್ಳಬಹುದು.

ಹೀಗೆ ಹೊಸ ಹೊಸ ಯೋಜನೆಗಳನ್ನು ಮಹಿಳೆಯರಿಗಾಗಿ ರಾಜ್ಯ ಸರ್ಕಾರವು ಜಾರಿಗೆ ತರುತ್ತಿದ್ದು ಈ ಯೋಜನೆಗಳ ಸಂಪೂರ್ಣ ಪ್ರಯೋಜನವನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಹಾಗಾಗಿ ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ ಮತ್ತೊಂದು ಹೊಸ ಯೋಜನೆ ಜಾರಿಯಾಗುತ್ತಿರುವುದರ ಬಗ್ಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment