rtgh

ಈ ವಿದ್ಯಾರ್ಥಿಗಳಿಗೆ 50,000 ಪ್ರತಿ ವರ್ಷವೂ ಕೂಡ ಈ ವಿದ್ಯಾರ್ಥಿ ವೇತನ ಸಿಗಲಿದೆ

ನಮಸ್ಕಾರ ಸ್ನೇಹಿತರೆ ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗಾಗಿ ನೀಡಲಾಗುತ್ತಿದ್ದು ಸುಮಾರು 50 ಸಾವಿರ ರೂಪಾಯಿಗಳ ಹಣವನ್ನು ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ. ಹಾಗಾದರೆ ಈ ವಿದ್ಯಾರ್ಥಿ ವೇತನ ಏನು ಯಾರೆಲ್ಲ ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಿದ್ದಾರೆ ಹಾಗೂ ಏನೆಲ್ಲಾ ದಾಖಲೆಗಳನ್ನು ಹೊಂದಿಸಬೇಕು ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ತಿಳಿದುಕೊಳ್ಳಬಹುದು.

Amazon Scholarship 50000 per year
Amazon Scholarship 50000 per year

ಅಮೆಜಾನ್ ಸ್ಕಾಲರ್ಶಿಪ್ :

ಅಮೆಜಾನ್ ಫ್ಯೂಚರ್ ಇಂಜಿನಿಯರಿಂಗ್ ಸ್ಕಾಲರ್ಶಿಪ್ ಅನ್ನು ಅಮೆಜಾನ್ ಹಾಗೂ ಫೌಂಡೇಶನ್ ಫಾರ್ ಎಕ್ಸಲೆನ್ಸ್ ವತಿಯಿಂದ ನೀಡಲಾಗುತ್ತದೆ. ಇಂಜಿನಿಯರಿಂಗ್ ಮಾಡುತ್ತಿರುವ ವಿದ್ಯಾರ್ಥಿಗಳು ಅಮೆಜಾನ್ ವತಿಯಿಂದ ಇಸ್ ಸ್ಕಾಲರ್ಶಿಪ್ ನಲ್ಲಿ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಮೊದಲನೇ ವರ್ಷದ ಶಿಕ್ಷಣವನ್ನು ವಿದ್ಯಾರ್ಥಿಯ ಪಡೆಯುತ್ತಿದ್ದರೆ ಈ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳಿಗೆ ಕೇವಲ ವಿದ್ಯಾರ್ಥಿ ವೇತನವನ್ನು ನೀಡುವುದಲ್ಲದೆ ಲ್ಯಾಪ್ಟಾಪ್ ಅನ್ನು ಸಹ ನೀಡಲಾಗುತ್ತದೆ. ಶಿಕ್ಷಣಕ್ಕಾಗಿ ಈ ಲ್ಯಾಪ್ಟಾಪ್ಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬಹುದು ಮತ್ತು ಹಲವಾರು ಸೌಲಭ್ಯಗಳನ್ನು ಈ ಒಂದು ವಿದ್ಯಾರ್ಥಿ ವೇತನದಿಂದ ವಿದ್ಯಾರ್ಥಿಗಳು ಪಡೆಯಬಹುದು.

ಸ್ಕಾಲರ್ಶಿಪ್ ಪಡೆಯಲು ಇರುವ ಅರ್ಹತೆಗಳು :

ಅಮೆಜಾನ್ ಕಂಪನಿಯು ನೀಡುತ್ತಿರುವ ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ವಿದ್ಯಾರ್ಥಿಯು ಭಾರತೀಯನಾಗಿರಬೇಕು ಬಿಇ ಬಿ ಟೆಕ್ ಶಿಕ್ಷಣವನ್ನು 2023 24ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಈ ವಿದ್ಯಾರ್ಥಿ ವೇತನವನ್ನು ಇಂಜಿನಿಯರಿಂಗ್ ಇನ್ ಕಂಪ್ಯೂಟರ್ ಸೈನ್ಸ್ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತಹ ವೃತ್ತಿಪರ ಕೋರ್ಸ್ಗಳು ಆಯ್ಕೆ ಮಾಡಿಕೊಂಡಿದ್ದಾರೆ ಆ ವಿದ್ಯಾರ್ಥಿಗಳಿಗೂ ಕೂಡ ನೀಡಲಾಗುತ್ತದೆ. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು 3 ಲಕ್ಷಕ್ಕಿಂತ ಎಲ್ಲ ಮೂಲಗಳಿಂದ ಕಡಿಮೆ ಇರಬೇಕು.

ಇದನ್ನು ಓದಿ : ನವೆಂಬರ್ ಅನ್ನಭಾಗ್ಯ ಹಣ ಬಂದಿದೆಯಾ? ಈ ಕೂಡಲೇ ಚೆಕ್ ಮಾಡಿಕೊಳ್ಳಿ

ಅಗತ್ಯವಿರುವ ದಾಖಲೆಗಳು :

ಅಮೆಜಾನ್ ಸ್ಕಾಲರ್ಶಿಪ್ ಅನ್ನು ಪಡೆಯಬೇಕಾದರೆ ವಿದ್ಯಾರ್ಥಿಯು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಆಧಾರ್ ಕಾರ್ಡ್ ಪಾಸ್ಪೋರ್ಟ್ ಸೈಜ್ ಫೋಟೋ ದ್ವಿತೀಯ ಪಿಯುಸಿ ಅಂಕಪಟ್ಟಿ ಬ್ಯಾಂಕ್ ಪಾಸ್ ಬುಕ್ ಶಿಕ್ಷಣಕ್ಕೆ ದಾಖಲಾಗಿರುವಂತಹ ಪ್ರಮಾಣ ಪತ್ರ ಟ್ಯೂಷನ್ ಶುಲ್ಕ ಶಿಕ್ಷಣದ ಶುಲ್ಕ ಹೀಗೆ ಕೆಲವೊಂದು ಅಗತ್ಯ ಶುಲ್ಕ ಚೀಟಿಗಳನ್ನು ನೀಡಬೇಕು.

ಅಮೆಜಾನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ :

ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಈ ವಿದ್ಯಾರ್ಥಿ ವೇತನದಲ್ಲಿ ಸುಮಾರು 50 ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ದೊರೆಯುತ್ತದೆ ಹಾಗೂ ಲ್ಯಾಪ್ಟಾಪ್ ಸಹ ನೀಡಲಾಗುತ್ತದೆ. ಜಾತಿವೇತನಕ್ಕೆ ಕೊನೆಯ ದಿನಾಂಕ ಡಿಸೆಂಬರ್ 31 ಆಗಿರುತ್ತದೆ.

ಹೀಗೆ ಹಲವಾರು ಕಂಪನಿಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ನೀಡುವ ಉದ್ದೇಶದಿಂದ ಹಲವಾರು ವಿದ್ಯಾರ್ಥಿ ವೇತನಗಳನ್ನು ನೀಡುತ್ತಿದ್ದು ಇದೀಗ ಅಮೆಜಾನ್ ಕಂಪನಿಯು ಸಹ ಅಮೆಜಾನ್ ವಿದ್ಯಾರ್ಥಿ ವೇತನವನ್ನು ನೀಡಿ ಸಾಕಷ್ಟು ಪ್ರಯೋಜನವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡುತ್ತಿದೆ ಎಂದು ಹೇಳಬಹುದಾಗಿದೆ. ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವಂತಹ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment