rtgh

ಉಚಿತ ಹೊಲಿಗೆ ಯಂತ್ರ : ಈ ಡೈರೆಕ್ಟ್ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು

ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಕರ್ನಾಟಕದ ಸಮಸ್ತ ಜನರಿಗೆ ಸರ್ಕಾರದಿಂದ ಸಿಗುವಂತಹ ಉಚಿತ ಹೊಲಿಗೆ ಯಂತ್ರದ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ ಹಾಗಾಗಿ ಯಾವೆಲ್ಲ ಅರ್ಹತೆ ಹೊಂದಿರಬೇಕು ಹಾಗೂ ಯಾವೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿಯಬೇಕಾದರೆ ಲೇಖನವನ್ನು ಕೊನೆಯವರೆಗೂ ಓದಿ.

Apply using free sewing machine direct link
Apply using free sewing machine direct link

ಗ್ರಾಮೀಣ ಪ್ರದೇಶದ ಮಹಿಳೆಯರಿಗೆ :

ಸರ್ಕಾರವು ಗ್ರಾಮೀಣ ಪ್ರದೇಶದ ಮಹಿಳೆಯರಿಗಾಗಿ ಅವರು ಮನೆಯಲ್ಲಿರುವ ಕಾರಣ ಸ್ವಂತ ಉದ್ಯೋಗವನ್ನು ಮಾಡಿಕೊಳ್ಳಲು ಮನೆಯಲ್ಲೇ ಕೆಲಸ ಮಾಡುವ ಮೂಲಕ ಆದಾಯವನ್ನು ಹೆಚ್ಚಿಸಿಕೊಳ್ಳಲು ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿದೆ.

ಸರ್ಕಾರವು ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ನೀಡಲು ಮುಂದಾಗಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕಾದರೆ .ನೀವು ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಈ ಸೌಲಭ್ಯವನ್ನು ಪಡೆಯಲು ತಿಳಿಸಲಾಗಿದೆ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರಿಗೆ ದೊರೆಯಲಿದೆ.

ಇದನ್ನು ಓದಿ : ಡಿಸೆಂಬರ್ 31ರ ಒಳಗೆ ಗ್ಯಾಸ್ ಬಳಸುವವರು ಈ ಕೆಲಸ ಮಾಡಿ : ಇಲ್ಲದಿದ್ದರೆ ಸಬ್ಸಿಡಿ ಹಣ ಬಂದ್ ಆಗುತ್ತದೆ

ಯಾರು ಅರ್ಜಿ ಸಲ್ಲಿಸಬಹುದು :

ಕೆಲವೊಂದು ಮಹಿಳೆಯರು ಅರ್ಜಿಯನ್ನು ಸಲ್ಲಿಸಬಹುದು ಬಡತನ ರೇಖೆಯಿಂದ ಕೆಳಗಿರುವವರು ಕೆಲವೊಂದು ದಾಖಲೆಗಳನ್ನು ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ .ಯಾವ ದಾಖಲೆಗಳು ಬೇಕು ಎಂಬುದನ್ನು ತಿಳಿದುಕೊಳ್ಳಿ.

  • ಅಗತ್ಯ ದಾಖಲೆಗಳು.
  • ನಿಮ್ಮ ಆಧಾರ ಕಾರ್ಡ್.
  • ಜಾತಿ ಆದಾಯ ಪ್ರಮಾಣ ಪತ್ರ.
  • ವೃತ್ತಿಪರ ದೃಢೀಕರಣ ಪತ್ರ.
  • ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.

ಕೆಲವೊಂದು ಜಿಲ್ಲೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಈ ತಿಂಗಳಲ್ಲಿ ಮೂರು ಜಿಲ್ಲೆಗಳಲ್ಲಿ ನೀವು ಅರ್ಜಿ ಸಲ್ಲಿಸಬಹುದು ಜಿಲ್ಲೆಗಳ ಪಟ್ಟಿ ಈ ಕೆಳಕಂಡಂತಿದೆ.

  1. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು 25 12 2023 ಕೊನೆಯ ದಿನಾಂಕ ವಾಗಿರುತ್ತದೆ.
  2. ಹಾಸನ ಜಿಲ್ಲೆಯಲ್ಲಿ ನೀವು ಅರ್ಜಿ ಸಲ್ಲಿಸಬೇಕಾದರೆ ನಿಮಗೆ ಕೊನೆಯ ದಿನಾಂಕ 15.12.2023 ಆಗಿರುತ್ತದೆ.
  3. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ನಿಮಗೆ 25 12 2023 ಕೊನೆಯ ದಿನಾಂಕ ವಾಗಿರುತ್ತದೆ.

ಈ ಮೇಲ್ಕಂಡ ದಿನಾಂಕದೊಳಗೆ ನೀವು ಅರ್ಜಿ ಸಲ್ಲಿಸಿದರೆ. ನಿಮಗೆ ಉಚಿತ ಹೊಲಿಗೆ ಯಂತ್ರ ಸಿಗಲಿದೆ ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಕುಟುಂಬ ವರ್ಗದವರಿಗೂ ತಲುಪಿಸಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment