ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯು ಪ್ರತಿಫಲಾನುಭವಿಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಮಾಡಿದ್ದು ಆದರೆ ಕೆಲವೊಂದು ಸಮಸ್ಯೆಗಳ ಕಾರಣದಿಂದ ಅಡಿಯಲ್ಲಿ 10 ಕೆಜಿ ಅಕ್ಕಿಯ ಬದಲಾಗಿ 5 ಕೆಜಿ ಅಕ್ಕಿ ಹಾಗೂ 5 ಕೆಜಿ ಅಕ್ಕಿಗೆ ಬದಲಾಗಿ ನಗದು ಹಣವನ್ನು ನೀಡಲಾಗಿದೆ. ಅದರಂತೆ ಡಿಪಿಟಿ ಮೂಲಕ ಬ್ಯಾಂಕ್ ಖಾತೆಗೆ ನೇರವಾಗಿ ಫಲಾನುಭವಿಗೆ ವರ್ಗಾವಣೆ ಮಾಡಲಾಗುತ್ತದೆ.
ಹಣ ನವೆಂಬರ್ ತಿಂಗಳಿನಲ್ಲಿ ಬಿಡುಗಡೆ :
ಇದೀಗ ನನ್ನ ಬಗ್ಗೆ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು ಅಕ್ಕಿಯ ಹಣವನ್ನು ಎಲ್ಲರಿಗೂ ನೀಡುತ್ತಿದ್ದು ಪ್ರತಿ ತಿಂಗಳು ಸಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಅದರಂತೆ ಇದೀಗ ನವೆಂಬರ್ ತಿಂಗಳಲ್ಲಿಯೂ ಹಣ ಜಮಾ ಮಾಡಲಾಗಿದ್ದು, ನವೆಂಬರ್ ತಿಂಗಳಿನಲ್ಲಿ ಈ ಹಣ ಜಮಾ ಆಗಿದೆಯೇ ಇಲ್ಲವೇ ಎಂಬುದನ್ನು ಹೇಗೆ ತಿಳಿದುಕೊಳ್ಳಬೇಕು ಎಂಬುದರ ಬಗ್ಗೆ ಇದೀಗ ನಿಮಗೆ ತಿಳಿಸಲಾಗುತ್ತಿದೆ.
ಇದನ್ನು ಓದಿ : ಪ್ರತಿಯೊಬ್ಬ ರೈತರಿಗೂ 15 ಲಕ್ಷ ಸಾಲ ಪಡೆಯುವ ಹೊಸ ಯೋಜನೆ ಬಂದಿದೆ
ಯೋಜನೆಯ ಸ್ಟೇಟಸ್ ಚೆಕ್ ಮಾಡುವ ವಿಧಾನ :
ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ನವೆಂಬರ್ ತಿಂಗಳಿನಲ್ಲಿ ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಅದರಂತೆ ಇದೀಗ ಸ್ಟೇಟಸ್ ಚೆಕ್ ಮಾಡಿಕೊಳ್ಳಬೇಕಾದರೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://ahara.kar.nic.in/Home/EServices ಈ ವೆಬ್ ಸೈಟ್ ಗೆ ಭೇಟಿ ನೀಡಿ ಅನ್ನ ಭಾಗ್ಯ ಯೋಜನೆಯ ಹಣ ಬಂದಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಬಗ್ಗೆ ಈ ಮಾಹಿತಿಯನ್ನು ತಿಳಿಸಲಾಗಿದ್ದು ಈ ಯೋಜನೆಗೆ ಸಂಬಂಧಿಸಿ ದಂತೆ ಹಣ ಬಂದಿದೆಯೇ ಇಲ್ಲವೇ ಎಂಬುದನ್ನು ಸ್ಟೇಟಸ್ ಮೂಲಕ ತಿಳಿದುಕೊಳ್ಳಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.