ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಆಧಾರದ ಸ್ವಾಗತ ಈ ಲೇಖನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು. ಅರ್ಜಿಯ ಬಗ್ಗೆ ಸಂಪೂರ್ಣವಾಗಿ ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ತಪ್ಪದೇ ಓದಿ.
ಕರ್ನಾಟಕದಲ್ಲಿ ಅನೇಕ ಜನರು ಸರ್ಕಾರಿ ಉದ್ಯೋಗವನ್ನು ಪಡೆಯಬೇಕೆಂದು ಕಾಯುತ್ತಿರುತ್ತಾರೆ. ಹಾಗೆ ಅನೇಕ ರೀತಿಯ ಹುದ್ದೆಗಳಿಗಾಗಿ ಪ್ರಯತ್ನ ನಡೆಸುತ್ತಿದ್ದಾರೆ ಅಂತವರಿಗೆ ಕೆಎಸ್ಆರ್ಟಿ ಕಡೆಯಿಂದ.
ಕೆ ಎಸ್ ಆರ್ ಟಿ ಸಿ ಯಲ್ಲಿ ಉದ್ಯೋಗಾವಕಾಶ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ನೇರ ನೇಮಕಾತಿಗೆ ಅಧಿಸೂಚನೆಯನ್ನು ಓಡಿಸಲಾಗಿದೆ. ಅದರಲ್ಲಿ ಒಟ್ಟು ಹುದ್ದೆಗಳ ಸಂಖ್ಯೆ 300 ಆಗಿರುತ್ತದೆ ಅರ್ಜಿಯನ್ನು ಸಲ್ಲಿಸಲು ಡಿಸೆಂಬರ್ 26 ಪ್ರಾರಂಭದ ದಿನಾಂಕವಾಗಿದ್ದು ಮಾತ್ರ ಅವಕಾಶವನ್ನು ನೀಡಿರಲಾಗಿರುತ್ತದೆ ಈ ಉದ್ಯೋಗವನ್ನು ಪಡೆದುಕೊಳ್ಳಿ.
ಇದನ್ನು ಓದಿ : ಈ ವಿದ್ಯಾರ್ಥಿಗಳಿಗೆ 50,000 ಪ್ರತಿ ವರ್ಷವೂ ಕೂಡ ಈ ವಿದ್ಯಾರ್ಥಿ ವೇತನ ಸಿಗಲಿದೆ
ಯಾವ ಹುದ್ದೆಗಳಿಗೆ ಅರ್ಜಿಯನ್ನು ಹಾಕಬಹುದು ನೋಡಿ :
ಬಸ್ ಕಂಡಕ್ಟರ್ ಅಂಡ್ ಡ್ರೈವರ್ ಹುದ್ದೆಗಳ ಸಂಖ್ಯೆ 2,000 .ತಾಂತ್ರಿಕ ಸಿಬ್ಬಂದಿ ಹುದ್ದೆಗಳ ಸಂಖ್ಯೆ 300
ಏನ್ ಡಬ್ಲ್ಯೂ ಕೆ ಎಸ್ ಆರ್ ಟಿ ಸಿ ಡ್ರೈವರ್ ಕಂಡಕ್ಟರ್ 2000 ಹುದ್ದೆಗಳು. ಬಿಎಂಟಿಸಿ ಹುದ್ದೆಗಳು 2,500.
ಈಗಾಗಲೇ ಕೆಎಸ್ಆರ್ಟಿಸಿಯಲ್ಲಿ ಕೊಟ್ಟು 1,619 ಚಾಲಕ ಸಿಬ್ಬಂದಿಗಳ ನೇಮಕಾತಿಯು ಪ್ರಕ್ರಿಯೆಯನ್ನು ಆರಂಭಗೊಂಡಿದ್ದು .ಚಾಲಕರ ಪರೀಕ್ಷೆಯನ್ನು ನಡೆಸುತ್ತಿದ್ದಾರೆ ಜನವರಿ ತಿಂಗಳಲ್ಲಿ ಅವರ ಅಂತಿಮ ಆಯ್ಕೆ ವರ ಬಿಡಲಿದೆ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.
ಒಟ್ಟಾರೆ ನಮ್ಮ ಕೆಎಸ್ಆರ್ಟಿಸಿ ನಿಗಮಗಳಲ್ಲಿ 8,719 ಚಾಲಕ ಹಾಗೂ ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ ಈ ಮೂಲಕ ಅಣೆಕರು ಉದ್ಯೋಗವನ್ನು ಪಡೆದುಕೊಳ್ಳಬಹುದು.
ಈ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅರ್ಜಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ನೀವು ತಿಳಿದುಕೊಂಡು ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ ಎಂಬುದನ್ನು ನೋಡುವ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿದ ನಿಮಗೆಲ್ಲರಿಗೂ ಧನ್ಯವಾದಗಳು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಕುಟುಂಬ ವರ್ಗದವರಿಗೂ ತಲುಪಿಸಿ.