ನಮಸ್ಕಾರ ಸ್ನೇಹಿತರೇ, ರೈತರ ಕೃಷಿ ಪಶು ಪಾಲನೆ ಚಟುವಟಿಕೆಗಳನ್ನು ಉತ್ತೇಜಿಸಲು ಬ್ಯಾಂಕಿಂಗ್ ಸೆಪ್ಟೆರ್ ನಲ್ಲಿ ಹೆಸರುವಾಸಿಯಾದಂತಹ ಎಚ್ ಡಿ ಎಫ್ ಸಿ ಬ್ಯಾಂಕ್ ಹತ್ತು ಲಕ್ಷದವರೆಗೆ ಯಾವುದೇ ಮೇಲಾದಾರರ ವಿಲ್ಲದೆ ಮುಕ್ತವಾಗಿ ಸಾಲ ಸೌಲಭ್ಯವನ್ನು ನೀಡಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. ಹಾಗಾದರೆ ಈ ಸೌಲಭ್ಯವನ್ನು ಹೇಗೆ ಪಡೆಯಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.
ಸಾಲ ಸೌಲಭ್ಯ ಪಡೆಯಲು ಬೇಕಾದ ಅರ್ಹತೆಗಳು :
ನಿಮ್ಮ ಅರ್ಹತೆಗೆ ಅನುಗುಣವಾಗಿ 10 ಲಕ್ಷದವರೆಗೆ ಎಚ್ ಡಿ ಎಫ್ ಸಿ ಬ್ಯಾಂಕ್ ಸಾಲ ಸೌಲಭ್ಯವನ್ನು ನೀಡುತ್ತದೆ. ನೀವು ಯಾವುದೇ ರೀತಿಯ ಮೇಲಾದಾರದ ಅವಶ್ಯಕತೆ ಇಲ್ಲದೆ ಬ್ಯಾಂಕ್ನಿಂದ ಸಾಲ ಪಡೆಯಬಹುದಾಗಿತ್ತು ಒಂದು ವರ್ಷದ ಅನುಭವವನ್ನು ಕೃಷಿ ಪಶುಪಾಲನೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹೊಂದಿರಬೇಕು. ಈ ಸಲ ಸೌಲಭ್ಯಕ್ಕೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 18 ಮತ್ತು ಗರಿಷ್ಠ ಅರವತ್ತು ವರ್ಷದ ವಯಸ್ಸಿನ ಮಿತಿಯನ್ನು ಹೊಂದಿದವರು ಅರ್ಜಿ ಸಲ್ಲಿಸಬಹುದು.
ಈ ಚಟುವಟಿಕೆಗಳಿಗೆ ಲೋನ್ ಸೌಲಭ್ಯ :
ಹೆಚ್ ಡಿ ಎಫ್ ಸಿ ಬ್ಯಾಂಕ್ ಹೈನುಗಾರಿಕೆ ಶ್ರೇಣೀಕರಣ ಹಾಗೂ ವಿಂಗಡೀಕರಣ ಘಟಕಗಳು ಕೋಳಿ ಸಾಕಾಣಿಕೆ ಜೇನು ಕೃಷಿ ಸಣ್ಣ ಆಹಾರ ಸಂಸ್ಕರಣ ಘಟಕಗಳು ಮೀನು ಸಾಕಾಣೆ ಹಂದಿ ಸಾಕಣೆ ಹೀಗೆ ಕೃಷಿ ಚಟುವಟಿಕೆಗಳಿಗೆ ಸಾಲ ಸೌಲಭ್ಯವನ್ನು ನೀಡುತ್ತಿದೆ.
ಸಾಲ ಸೌಲಭ್ಯಕ್ಕೆ ಅಗತ್ಯವಿರುವ ದಾಖಲೆಗಳು :
ಆಧಾರ್ ಕಾರ್ಡ್ ಪಾನ್ ಕಾರ್ಡ್ ಪಾಸ್ಪೋರ್ಟ್ ಸೈಜ್ ಫೋಟೋ ಹಾಗೂ ಒಂದು ವರ್ಷದ ಬ್ಯಾಂಕ್ ಸ್ಟೇಟ್ಮೆಂಟ್ ಅನ್ನು ಎಚ್‌ಡಿಎಫ್‌ಸಿ ಬ್ಯಾಂಕ್ ನಲ್ಲಿ 10 ಲಕ್ಷದವರೆಗೆ ಸಾಲ ಸೌಲಭ್ಯವನ್ನು ಪಡೆಯಲು ಹೊಂದಿರಬೇಕು.
ಇದನ್ನು ಓದಿ : ಪ್ರತಿಯೊಬ್ಬ ರೈತರಿಗೂ 15 ಲಕ್ಷ ಸಾಲ ಪಡೆಯುವ ಹೊಸ ಯೋಜನೆ ಬಂದಿದೆ
ಅರ್ಜಿ ಸಲ್ಲಿಸುವ ವಿಧಾನ :
ಸಾಲ ಸೌಲಭ್ಯವನ್ನು ಪಡೆಯಬೇಕಾದರೆ ನೀವು ನಿಮ್ಮ ಹತ್ತಿರವಿರುವ ಎಚ್ ಡಿ ಎಫ್ ಸಿ ಬ್ಯಾಂಕಿಗೆ ಭೇಟಿ ನೀಡಿ ಅದರಲ್ಲಿ ನೀವು ಕೆಲವೊಂದು ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗೆಯೇ ನಿಮಗೆ ಎಚ್ ಡಿ ಎಫ್ ಸಿ ಬ್ಯಾಂಕಿಗೆ ಸಂಬಂಧಿಸಿದಂತೆ ಸಾಲ ಸೌಲಭ್ಯವನ್ನು ಹೇಗೆ ಪಡೆಯಬೇಕು ಹಾಗೂ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಈ ಸಹಾಯವಾಣಿ ಸಂಖ್ಯೆಗೆ 8310840750 ಕರೆ ಮಾಡಿ ತಿಳಿದುಕೊಳ್ಳಬಹುದು.
ಒಟ್ಟಾರೆಯಾಗಿ ಎಚ್ ಡಿ ಎಫ್ ಸಿ ಬ್ಯಾಂಕ್ ವಿಧ ಸಾಲ ಸೌಲಭ್ಯಗಳನ್ನು ಸರ್ಕಾರ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದಂತೆ ನೀಡುತ್ತಿದ್ದು ಇದೀಗ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ಗ್ರಾಮೀಣ ಜನತೆಯನ್ನು ಉತ್ತೇಜನ ಮಾಡುವ ಉದ್ದೇಶದಿಂದ ಈ ಸಾಲ ಸೌಲಭ್ಯವನ್ನು ಹೆಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಶೇರ್ ಮಾಡುವುದರ ಮೂಲಕ ಸುಮಾರು 10 ಲಕ್ಷಗಳ ವರೆಗೆ ಎಚ್‌ಡಿಎಫ್‌ಸಿ ಬ್ಯಾಂಕ್ ನಿಂದ ಸಾಲ ಸೌಲಭ್ಯವನ್ನು ಪಡೆಯಬಹುದು ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿದ ಧನ್ಯವಾದಗಳು.