ನಮಸ್ಕಾರ ಸ್ನೇಹಿತರೆ ಇವತ್ತಿನ ನಿಮಗೆ ಸರ್ಕಾರಿ ಉದ್ಯೋಗಗಳು ಹಾಗೂ ಖಾಯಂ ಆಗಿರುವಂತಹ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಒಟ್ಟು ಏಳು ಹುದ್ದೆಗಳು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇವೆ.
ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು :
ಒಟ್ಟು ಏಳು ಹುದ್ದೆಗಳು ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇದ್ದು ಅವುಗಳಿಂದಲೇ ಅಪ್ಪರ್ ಡಿವಿಷನ್ ಕ್ಲರ್ಕ್ ಲೋವರ್ ಡಿವಿಷನ್ ಕ್ಲರ್ಕ್ ಸೋನೋಗ್ರಾಫರ್ ಹೀಗೆ ವಿವಿಧ ರೀತಿಯ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 25000 ದಿಂದ 81,000ಗಳವರೆಗೆ ಈ ಹುದ್ದೆಗಳಿಗೆ ಪ್ರತಿ ತಿಂಗಳು ವೇತನವನ್ನು ಪಡೆಯಬಹುದು.
ವಿದ್ಯಾರ್ಹತೆ :
ದ್ವಿತೀಯ ಪಿಯುಸಿ ಲೋಯರ್ ಡಿವಿಷನ್ ಕ್ಲರ್ಕ್ ಹಾಗೂ ಸ್ಟೋನಗ್ರಾಫರ್ ಗೆ ಪೂರ್ಣಗೊಳಿಸಬೇಕಾಗಿರುತ್ತದೆ ಒಟ್ಟು ಏಳು ಹುದ್ದೆಗಳು ಖಾಲಿ ಇದ್ದು ಎರಡು ಹುದ್ದೆಗಳು ಮೂರು ಸ್ಟೋನ ಗ್ರಾಫರ್ ಹಾಗೂ ಎರಡು ಹುದ್ದೆಗಳು ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳು ಖಾಲಿ ಇವೆ.
ವಯಸ್ಸಿನ ಮಿತಿ :
ಜಲಸಂಪನ್ಮೂಲ ಹುದ್ದೆಗಳಿಗೆ ಸಂಬಂಧಿಸಿದಂತೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ 18ರಿಂದ 27 ವರ್ಷದ ಅಭ್ಯರ್ಥಿಗಳು ಸಲ್ಲಿಸಬಹುದಾಗಿತ್ತು ಮೂರು ವರ್ಷ ಓ ಬಿಸಿ ಅಭ್ಯರ್ಥಿಗಳಿಗೆ ಐದು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ಮಾಡಲಾಗಿದೆ. 300 ರೂಪಾಯಿಗಳನ್ನು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವಾಗಿ ಇತರೆ ಅಭ್ಯರ್ಥಿಗಳು ನೀಡಬೇಕು ಆದರೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಎಸ್ಸಿಎಸ್ಟಿ ಅವರಿಗೆ ನೀಡಿರುವುದಿಲ್ಲ.
ಇದನ್ನು ಓದಿ : ಗ್ರಾಮ ಪಂಚಾಯಿತಿಯಲ್ಲಿ ಏನೆಲ್ಲ ಸೇವೆಗಳು ಲಭ್ಯವಿದೆ ಎಲ್ಲ ಸಂಪೂರ್ಣ ಸೇವೆಗಳ ಪಟ್ಟಿ ಇಲ್ಲಿ ನೋಡಿ
ಕೊನೆಯ ದಿನಾಂಕ :
ರಾಜ್ಯ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ 21 ಕೊನೆಯ ದಿನಾಂಕವಾಗಿದ್ದು ಆನ್ಲೈನ್ ಮೂಲಕವೇ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಗಳು ಖಾಯಂ ಆಗಿರುವ ಉದ್ಯೋಗಗಳಾಗಿದ್ದು ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ರಾಜ್ಯ ಸರ್ಕಾರವು ಒಂದಾದರ ಮೇಲೊಂದು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಲಾಗುತ್ತಿದ್ದು ಈ ಹುದ್ದೆಗಳು ಕಾಯಂ ಆಗಿರುವ ಹುದ್ದೆಗಳಾಗಿವೆ. ಹಾಗಾಗಿ ಲೇಖನದ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗು ಬಂಧು ಮಿತ್ರರಿಗೆ ಶೇರ್ ಮಾಡುವ ಮೂಲಕ ರಾಜ್ಯ ಸರ್ಕಾರದಿಂದ ವಿವಿಧ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.