rtgh

ಸಮಾಜ ಕಲ್ಯಾಣ ಇಲಾಖೆಯಿಂದ ವಿವಿಧ ಹುದ್ದೆಗಳು ಖಾಲಿ ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ಸಮಾಜ ಕಲ್ಯಾಣ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳಿಗೆ ರಾಜ್ಯ ಸರ್ಕಾರವು ಅರ್ಜಿ ಆಹ್ವಾನ ನೀಡಿರುವುದರ ಬಗ್ಗೆ ತಿಳಿಸಲಾಗುತ್ತಿದೆ. ಹಾಗಾದರೆ ಯಾವೆಲ್ಲ ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಇರುವ ಅರ್ಹತೆಗಳೇನು ಎಂಬುದರ ಸಂಪೂರ್ಣ ಮಾಹಿತಿಯನ್ನ ನೋಡಬಹುದು.

Social Welfare Department invites applications for various posts

27 ಸಾವಿರ ವಿವಿಧ ಉದ್ಯೋಗಗಳ ನೇಮಕಾತಿ :

27 ಸಾವಿರ ವಿವಿಧ ಉದ್ಯೋಗಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೇಮಕಾತಿಗೆ ಹೊಸದಿ ಸೂಚನೆಯನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು, ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿತ್ತು ಇದನ್ನು ರೀತಿಯಲ್ಲಿ ಖಾಸಗಿ ಉದ್ಯೋಗಗಳಾಗಿರುತ್ತವೆ. ಎಲ್ಲೆಲ್ಲಿ ಉದ್ಯೋಗಗಳು ಖಾಲಿ ಇವೆ ಎಂಬುದನ್ನು ನೋಡುವುದಾದರೆ ಅಮೆಜಾನ್ ಫ್ಲಿಪ್ಕಾರ್ಟ್ ಓಲಾ ಉಬರ್ ಝೋಮ್ಯಾಟೋ ಸ್ ವಿಗ್ಗಿ ಅಮೆಜಾನ್ ಬಿಗ್ ವರ್ಕರ್ ಉದ್ಯೋಗಿಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಗಳಿಗೆ ಅಫಿಶಿಯಲ್ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು :

ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 30 ವರ್ಷ ಅಧಿಸೂಚನೆಯ ಪ್ರಕಾರ ಅರ್ಜಿಯನ್ನು ಸಲ್ಲಿಸಲು ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. 30000 – 60000 ರೂಪಾಯಿಗಳವರೆಗೆ ಹಾಕಿ ಆದಂತಹ ಅಭ್ಯರ್ಥಿಗೆ ತಿಂಗಳ ಸಂಬಳವಾಗಿರುತ್ತದೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಕರ್ನಾಟಕದ ನಿವಾಸಿ ಆಗಿರಬೇಕು ಹಾಗೂ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.

ವಿದ್ಯಾರ್ಹತೆ :

ಈ ಹುದ್ದೆಗಳಿಗೆ ನೇಮಕಾತಿ ಆದಿ ಸೂಚನೆಯ ಪ್ರಕಾರ 10ನೇ ತರಗತಿಯನ್ನು ಅಭ್ಯರ್ಥಿಯು ತೇರ್ಗಡೆ ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ :

ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ನಲ್ಲಿ ಸಲ್ಲಿಸಬೇಕು https://swdservices.karnataka.gov.in/ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಯಾವುದೇ ರೀತಿಯಲ್ಲಿ ಲಿಖಿತ್ ಪರೀಕ್ಷೆಯನ್ನು ಇದರಲ್ಲಿ ನಡೆಸಲಾಗುವುದಿಲ್ಲ. ಅಜ್ಜಿಯನ್ನು ಸಲ್ಲಿಸಲು ಇರುವ ಕೊನೆಯ ದಿನಾಂಕ 15 ಡಿಸೆಂಬರ್ 2023 ಆಗಿರುತ್ತದೆ.

ಹೀಗೆ ಕರ್ನಾಟಕ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾಗಿ ಉದ್ಯೋಗ ಹುಡುಕುತ್ತಿರುವ ನಿನ್ನ ಸ್ನೇಹಿತರು ಹಾಗೂ ಬಂಧು ಮಿತ್ರರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

Leave a Comment