rtgh

ಪಂಚಾಯಿತಿವತಿಯಿಂದ ವಿದ್ಯಾರ್ಥಿಗಳು ಹಣ ಪಡೆದುಕೊಳ್ಳಬಹುದು ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಗ್ರಾಮ ಪಂಚಾಯಿತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸರ್ಕಾರದ ಒಂದು ಯೋಜನೆಯ ಮೂಲಕ ವಿಶೇಷವಾಗಿ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬುಕ್ ವಿತರಣೆಯನ್ನು ನೀಡಲಾಗುತ್ತಿದ್ದು ಇದರ ಪ್ರಯೋಜನವನ್ನು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ.

Students can get money from panchayat
Students can get money from panchayat

ಗ್ರಾಮ ಪಂಚಾಯಿತಿಯಿಂದ ವೋಚರ್ ಹಣ :

ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಯಲ್ಲಿ ಪ್ರತಿ ವಿದ್ಯಾರ್ಥಿಗಳಿಗೂ ಓಚರ್ ಹಣವನ್ನು ನೀಡಬೇಕೆಂದು ತಿಳಿಸಿದೆ. ಆದರೆ ಸಾಕಷ್ಟು ಜನರಿಗೆ ಇದರ ಬಗ್ಗೆ ಯಾವುದೇ ಮಾಹಿತಿಯು ತಿಳಿದಿರುವುದಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ವೋಚರ್ ಫಾರ್ಮ್ ಮತ್ತು ದಾಖಲೆಗಳನ್ನು ತುಂಬಿ ಕೊಡುವುದರ ಮೂಲಕ ಪಿಯುಸಿ ಮತ್ತು 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇಂತಿಷ್ಟು ಹಣ ಎಂದು ನೀಡಲಾಗುತ್ತದೆ. ಅಲ್ಲದೆ ಡಿಗ್ರಿ ಅಥವಾ ಪದವೀಧರ ವಿದ್ಯಾರ್ಥಿಗಳಿಗೆ 3000ಗಳವರೆಗೆ ಪ್ರತಿ ವಿದ್ಯಾರ್ಥಿಗೆ ಗ್ರಾಮ ಪಂಚಾಯಿತಿಯಲ್ಲಿ ಹಣವನ್ನು ನೀಡಲಾಗುತ್ತದೆ. ಗ್ರಾಮ ಪಂಚಾಯಿತಿಯಲ್ಲಿ ನೀಡುವ ಈ ಹಣವು ಕೇವಲ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಮಾತ್ರ ಕೊಡಲಾಗುತ್ತದೆ.

ಗ್ರಾಮ ಪಂಚಾಯತಿಯ ಓಚರ್ ಹಣಕ್ಕೆ ಅಗತ್ಯವಿರುವ ದಾಖಲೆಗಳು :

ಗ್ರಾಮ ಪಂಚಾಯಿತಿಯಲ್ಲಿ ನೀಡುವ ವೋಚರ್ ಹಣಕ್ಕೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ವೋಚರ್ ಫಾರ್ಮ್ ಪಾಸ್ಪೋರ್ಟ್ ಸೈಜ್ ಫೋಟೋ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸ್ಟಡಿ ಸರ್ಟಿಫಿಕೇಟ್ ಆಧಾರ್ ಕಾರ್ಡ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಜೆರಾಕ್ಸ್ ಮೂಲಕ ಗ್ರಾಮ ಪಂಚಾಯಿತಿಗೆ ನೀಡಬೇಕು. ಇದರಿಂದ ಉಚಿತವಾಗಿ ಪುಸ್ತಕಗಳನ್ನು ಎಸ್ಸಿ ಎಸ್ಟಿ ವರ್ಗದ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ. ಪುಸ್ತಕಗಳನ್ನು ನೀಡಲು ಆಗದಿದ್ದರೆ ಪ್ರತಿ ವಿದ್ಯಾರ್ಥಿಗೆ ಗ್ರಾಮ ಪಂಚಾಯಿತಿ ಕಡೆಯಿಂದ ಇಂತಿಷ್ಟು ಹಣವನ್ನು ನೀಡಲಾಗುತ್ತದೆ.

ಇದನ್ನು ಓದಿ : ನವೆಂಬರ್ ಅನ್ನಭಾಗ್ಯ ಹಣ ಬಂದಿದೆಯಾ? ಈ ಕೂಡಲೇ ಚೆಕ್ ಮಾಡಿಕೊಳ್ಳಿ

ಹೀಗೆ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗಾಗಿ ತಮ್ಮ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿಯ ಮೂಲಕ ಓಚರ್ ಗಳನ್ನು ನೀಡುತ್ತಿದ್ದು ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಸುಲಭವಾಗಿ ಮಾಡಿಕೊಳ್ಳಬಹುದಾಗಿದೆ. ಹಾಗಾಗಿ ಗ್ರಾಮ ಪಂಚಾಯಿತಿಯ ವತಿಯಿಂದ ವೋಚರ್ ಸೌಲಭ್ಯ ಇರುವುದರ ಬಗ್ಗೆ ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡುವುದರ ಮೂಲಕ ಅವರು ಇದರ ಪ್ರಯೋಜನವನ್ನು ಪಡೆಯುವಂತೆ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment