ಪ್ರಧಾನಮಂತ್ರಿ ಜನಧನ್ ಖಾತೆಯಿಂದ 2 ಲಕ್ಷ ಹಣ ಪಡೆಯಬಹುದು ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ಪ್ರಧಾನಮಂತ್ರಿ ಜನಧನ್ ಖಾತೆಯ ಅಡಿಯಲ್ಲಿ ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಇದೀಗ 2 ಲಕ್ಷ ರೂಪಾಯಿಗಳ ಹಣವನ್ನು ಸಹ ನೀಡಲಾಗುತ್ತಿದೆ. ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಜನಧನ್ ಯೋಜನೆಯನ್ನು 2014ರಲ್ಲಿ ಪ್ರಾರಂಭಿಸಿತು ಬಡವರು ಮತ್ತು ಸಾಮಾನ್ಯ ವರ್ಗದ ಜನರು ಈ ಯೋಜನೆ ಮೂಲಕ ಹಣಕಾಸು ಉದಾಹರಣೆಯನ್ನು ಬ್ಯಾಂಕ್ ಮುಖಾಂತರ ಆರಂಭಿಸುವ ಬೇಕು ಎನ್ನುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಯಿತು. ಬಡವರು ಉಚಿತವಾಗಿ ಶೂನ್ಯ ಬ್ಯಾಲೆನ್ಸ್ ನೊಂದಿಗೆ ಎಲ್ಲ ರಾಷ್ಟ್ರೀಯ ವಿರೋಧ … Read more