rtgh

ಹೆಚ್ಚು ಅಭಿಮಾನಿಗಳನ್ನು ಕನ್ನಡ ಬಿಗ್ ಬಾಸ್ ನಲ್ಲಿ ಹೊಂದಿರುವ ಸ್ಪರ್ಧಿ ಯಾರು .?

ನಮಸ್ಕಾರ ಸ್ನೇಹಿತರೆ ಪ್ರತಿದಿನ ಒಂದಲ್ಲ ಒಂದು ವಿಚಾರಗಳಲ್ಲಿ ಕನ್ನಡದ ಬಿಗ್ ಬಾಸ್ ಸೀಸನ್ 10ರಲ್ಲಿ ಗಲಾಟೆ ಹಾಗೂ ಮನಸ್ಥಾಪಗಳು ಕೇಳಿ ಬರುತ್ತಲೇ ಇದೆ. ಆದರೆ ಈ ಎಲ್ಲದರ ಮಧ್ಯೆ ಎಲ್ಲಿಯೂ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಬಾಸ್ ಮನೆಯ ಸ್ಪರ್ಧಿಗಳು ತಮ್ಮ ಫಾಲೋವರ್ಸ್ ಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದ್ದಾರೆ. ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಟಾಪ್ ಫೈವ್ ಬಿಗ್ ಬಾಸ್ ಸ್ಪರ್ಧಿಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.

Who is the contestant who has the most fans in Kannada Bigg Boss

ಅತಿ ಹೆಚ್ಚು ಫಾಲ್ಲೋರ್ಸ್ ಹೊಂದಿರುವ ಬಿಗ್ ಬಾಸ್ ಸ್ಪರ್ಧಿಗಳು :

ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಬಾಸ್ ಮನೆಯ ಸ್ಪರ್ಧಿಗಳು ತಮ್ಮ ಫಾಲರ್ ಸಂಖ್ಯೆಗಳನ್ನು ಹೆಚ್ಚು ಮಾಡಿಕೊಂಡಿದ್ದಾರೆ ಒಟ್ಟಾರೆಯಾಗಿ ಟಾಪ್ 5 ಬಿಗ್ ಬಾಸ್ ಸ್ಪರ್ಧಿಗಳ ಬಗ್ಗೆ ಅತಿ ಹೆಚ್ಚು ಫಾಲೂರ್ ಹೊಂದಿದ್ದು ತಿಳಿಸಲಾಗುತ್ತಿದೆ. ಇನ್ಸ್ಟಾಗ್ರಾಮ್ ನಲ್ಲಿ ಅತಿ ಹೆಚ್ಚು ಫಾಲ್ಲೋರ್ಸ್ ಗಳನ್ನು 918k ಫಾಲೋವರ್ಸ್ ನಮ್ರತಾ ಗೌಡ ಅವರು ಹೊಂದಿದ್ದಾರೆ.

ಇದನ್ನು ಓದಿ : ಗ್ರಾಮಒನ್ ತೆರೆಯಲು ರಾಜ್ಯದ 15 ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನ : ಸ್ಥಳೀಯರಿಗೆ ಮೊದಲ ಆದ್ಯತೆ

453k ಫಾಲೋವರ್ಸ್ ಗಳನ್ನು ಡ್ರೋನ್ ಪ್ರತಾಪ್ ಇನ್ಸ್ಟಾಗ್ರಾಮ್ ನಲ್ಲಿ ಹೊಂದಿದ್ದಾರೆ ಈ ಮೂಲಕ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಅದರಂತೆ ಸಖತ್ ಪವರ್ ಫುಲ್ ಕಂಟೆಸ್ಟೆಂಟ್ ಆದ ಸಂಗೀತ ಶೃಂಗೇರಿ ಅವರು .452k ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಅಗ್ರೆಸ್ಸಿವ್ ಮತ್ತು ಎನರ್ಜಿಟಿಕ್ ಆಗಿ ಆಡುತ್ತಿರುವ ತನಿಷ ಕುಪ್ಪಂಡ ಅವರು 244 k ಫಾಲೋವರ್ಸ್ ಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹೊಂದಿದ್ದಾರೆ. 212k ಹಿಂಬಾಲಕರನ್ನು ನೈಜೀರಿಯನ್ ಕನ್ನಡಿಗ ಮೈಕಲ್ ಅಜಯ್ ರವರು ಇನ್ಸ್ಟಾಗ್ರಾಮ್ ನಲ್ಲಿ ಹೊಂದಿದ್ದು ಇವರು ಕನ್ನಡದ ಬಗ್ಗೆ ಅಪಾರ ಹೆಮ್ಮೆ ಹೊಂದಿದ್ದು ಕನ್ನಡಿಗರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಹೀಗೆ ಬಿಗ್ ಬಾಸ್ ಹತ್ತಿರ ಸೀಸನ್ ನಲ್ಲಿ ಟಾಪ್ 5 ಕಂಟೆಸ್ಟೆಂಟ್ಗಳು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಫಾಲ್ಲೋರ್ಸ್ ಗಳನ್ನು ಹೊಂದಿದ್ದು ಈ ಬಗ್ಗೆ ಸಾಕಷ್ಟು ಜನರಿಗೆ ತಿಳಿದಿರುವುದಿಲ್ಲ ಹಾಗಾಗಿ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ಶೇರ್ ಮಾಡುವುದರ ಮೂಲಕ ಅವರ ನೆಚ್ಚಿನ ಕಂಟೆಸ್ಟೆಂಟ್ ಯಾರು ಎಂಬುದನ್ನು ಅವರು ಅವರು ಫಾಲೋ ಮಾಡುವುದರ ಮೂಲಕ ತಿಳಿದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment